September 6, 2026
Mumbai News Kannada
ಸುದ್ದಿ

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 





     ಮಂಗಳೂರು ಜು 31.ಕತಾರ್ ಬಂಟ್ಸ್ ಸಂಘದ ಅಧ್ಯಕ್ಷರಾದ  ನವೀನ್ ಶೆಟ್ಟಿ ಹಾಗೂ  ನವೀನ್ ಶೆಟ್ಟಿ ಮಡಂತ್ಯಾರ್ ಇವರು ಜು 31 ರಂದು ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿಗೆ ಆಗಮಿಸಿದ್ದು ಅವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.

          *ಈ ಸಂದರ್ಭದಲ್ಲಿ ಪುತ್ತೂರು ಬಂಟರ ಸಂಘದ  ಹೇಮನಾಥ್ ಶೆಟ್ಟಿ ಕಾವು,  ದುರ್ಗಾಪ್ರಸಾದ್ ರೈ ಕುಂಬ್ರ,  ರವಿ ಪ್ರಸಾದ್ ಶೆಟ್ಟಿ,ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ  ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ,  ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ  ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ  ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದ  ಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.*



Related posts

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk

ತಿರುಮಲದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ: ಮುಂಬೈನ ತಂಡದಿಂದ ಭಕ್ತಿ ಸಮರ್ಪಣೆ

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk