Month : July 2024
ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.
ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ...
ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ
ಮಕ್ಕಳಿಗೆ ಮಾರ್ಗದರ್ಶನ, ಸಂಸ್ಕೃತಿಯ ತಿಳುವಳಿಕೆ ನೀಡುವ ಕಾರ್ಯ ಶ್ಲಾಘನೀಯ : ಪ್ರವೀಣ್ ಭೋಜ ಶೆಟ್ಟ ಮಂಗಳೂರು ಜು19. ವಿದ್ಯಾರ್ಥಿ ವೇತನವನ್ನು ನೀಡುವ ಉದ್ದೇಶ ಶಿಕ್ಷಣಕ್ಕೆ ಸ್ಫೂರ್ತಿ ನೀಡುವುದು ಇದರ ಜೊತೆಗೆ ಸಂಸ್ಕೃತಿ, ಸಂಸ್ಕಾರವನ್ನು...
ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.
ಇತ್ತೀಚಿಗೆ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ 11 ವರ್ಷಗಳ ಬಳಿಕ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್ ಪ್ರಮುಖ ಪಾತ್ರವಹಿಸಿತ್ತು.ಟಿ20 ಕಪ್ ಗೆದ್ದ ಬಳಿಕ ಸೂರ್ಯಕುಮಾರ್,...
ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ
ಮುಂಬಯಿ ಜು 19. ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು. ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ...
ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,
ಮುಂಬಯಿ ಜು19. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 21 ರಂದು ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಗುರುಪೂರ್ಣಿ ಆಚರಣೆ ನಡೆಯಲಿದೆ, ಜು21 ಭಾನುವಾರ ಬೆಳಿಗ್ಗೆ 9.30...
ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ,
ಮುಂಬಯಿ ಜು19. ಬಂಟರ ಸಂಘ ಮುಂಬಯಿ ಮತ್ತು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಜಂಟಿ ಆಯೋಜನೆಯಲ್ಲಿ ಗುರುಪೂರ್ಣಿಮೆಯ...
ಭಾಯಂದರ್ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21: ಭಾಯಂದರ್ ಪೂರ್ವದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,
ಭಾಯಂದರ್ ಜು19.,ಭಾಯಂದರ್ ಪೂರ್ವ ದ ಶೇಖರ್ ಎಸ್. ಶೆಟ್ಟಿ (ಧರ್ಮಸೇವಕ)ಇವರ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ವರ್ಷಪೂರ್ತಿ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದು ಕಲೆ...
ಗೊರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಜು21: ಗುರುಪೂರ್ಣಿಮಾ ಆಚರಣೆ,
ಮುಂಬಯಿ ಜು19. ಗೊರೆಗಾಂವ್ ಪೂರ್ವ ಸಹಕಾರ್ ವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ದಲ್ಲಿ ಗುರು ಪೂರ್ಣಿಮಾ ಮಹಾಪೂಜೆ ನಿಮಿತ್ತ ಜುಲೈ 20 ಶನಿವಾರ ರಂದು ಬೆಳಿಗ್ಗೆ ಏಕಹಾ ಭಜನೆ ಕಾರ್ಯಕ್ರಮ ಚಾಲನೆ, ಮರುದಿನ...
ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ವಸಾಯಿ, ಜು.19- ವಸಾ ಯಿ ಪರಿಸರದ ತುಳು-ಕನ್ನಡಿಗರ ಸಂಘಟನೆಯಾದ ವಸಾಯಿ ಕರ್ನಾಟಕ ಸಂಘವು ಪ್ರತೀ ವರ್ಷದಂತೆ ಮುಂದಿನ ತಿಂಗಳು ಆಗಸ್ಟ್ 15ರ ಗುರುವಾರ ದಂದು ಸಂಘದ ಅಧ್ಯಕ್ಷರಾದ ದೇವೇಂದ್ರ ಬುನ್ನನವರ ಅಧ್ಯಕ್ಷತೆಯಲ್ಲಿ ರೂಮ್ ನಂಬರ್-3,...

