ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ
ಕಲೆ .ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇವರ ಜಂಟಿ ಪ್ರಾಯೋಜಕದಲ್ಲಿ ಮೆಕ್ಕೆಕಟ್ಟು ಮೇಳ ಹಾಗೂ ಹಟ್ಟಿಯಂಗಡಿ ಮೇಳದ ಕಲಾವಿದರ...

