September 6, 2026
Mumbai News Kannada
ಪ್ರಕಟಣೆ

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ





ಬೊರಿವಿಲಿ ,ಆ;7:   ಜಯರಾಜ್ ನಗರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ 9ರಂದು ಬೆಳಿಗ್ಗೆ 7.30  ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರುವುದು.
     ಪಂಚಾಮೃತ ಸೇವೆ ಕ್ಷೀರ ಶಿಯಾಳ ಅಭಿಷೇಕ ಪಂಚಾಮೃತ ಅಭಿಷೇಕ ಪೂರ್ಣ ಅಲಂಕಾರ ಸೇವೆ ಮಹಾ ಪೂಜೆ ಜರುಗಿದ ನಂತರ ಮಹಾಪ್ರಸಾದ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.
     ಭಕ್ತಾಭಿಮಾನಿಗಳೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹ ಪರಿವಾರ ಸಹಿತ ಶ್ರೀ ಮಹಿಷಮರ್ಧಿನಿ ಹಾಗೂ ನಾಗದೇವರ ಕೃಪೆಗೆ ಪಾತ್ರರಾಗಬೇಕೆಂದು ವಂಶಸ್ಥ ಸ್ಥಾಪಕ ಮೊಕ್ತೇಸರರಾದ ಕಲ್ಲಮುಂಡ್ಕೂರು ಹರಿಯಾಳ ಗುತ್ತು ಶ್ರೀಮತಿ ಶ್ರೀ ಜಯರಾಜ್ ಶ್ರೀಧರ್ ಶೆಟ್ಟಿ ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ ಮೊಕ್ತೇಸರರಾದ ಜಯಪಾಲಿ ಅಶೋಕ್ ಶೆಟ್ಟಿ,  ಅರ್ಚಕವೃಂದ ದೇವಸ್ಥಾನದ ಆಡಳಿತ ಮಂಡಳಿ ಮಹಿಷಮರ್ಧಿನಿ ಭಜನ ಮಂಡಳಿ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.


Related posts

ಡೋಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ ಆ ಆಗಸ್ಟ್ 17ರಂದು ‘ನಾಗರ ಪಂಚಮಿ ಮಹೋತ್ಸವ’

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk

ಶ್ರೀ ಅಯ್ಯಪ್ಪ ಸೇವಾ ಚಾರಿಟೇಬಲ್ ಟ್ರಸ್ಟ್ ಫೋರ್ಟ್ ಮುಂಬಯಿ: ಕುಣಿತ ಭಜನಾ ಸ್ಪರ್ಧೆಗೆ ತಂಡಗಳ ಆಹ್ವಾನ

Mumbai News Desk

ಮೇ. 10 : ವಿದ್ಯಾವಿಹಾ‌ರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ

Mumbai News Desk