August 26, 2026
Mumbai News Kannada
ಪ್ರಕಟಣೆ

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ





ಮಲಾಡ್; ಆ. 8:  ಮಲಾಡ್ ಕನ್ನಡ ಸಂಘ, 4ಬಿ-21 ಯುನಿಟಿ ಅಪಾರ್ಟ್ಮೆಂಟ್ ಕೋ. ಅಪರೇಟಿವ್ ಸೊಸೈಟಿ ಬಫ್ ಹೀರಾನಗರ್ ಮಾರ್ವೆ ರೋಡ್, ಮಲಾಡ್ ಪಶ್ಚಿಮ ಇದರ ಆಶ್ರಯದಲ್ಲಿ ಆಷಾಢ  ಮಾಸದ ನೆನಪನ್ನು ವೈಶಿಷ್ಟ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆ. 11 ರಂದು ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:00 ವರೆಗೆ ಕ್ಲಬ್ ಹೌಸ್ ಭೂಮಿ ಪಾರ್ಕ್ ಫೇಸ್1, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಎದುರು, ಜನಕಲ್ಯಾಣ್ ನಗರ ಮಾರ್ವೆ ರೋಡ್ ಮಲಾಡ್ ಪಶ್ಚಿಮ ಇಲ್ಲಿ ಮಲಾಡ್ ಕನ್ನಡ ಸಂಘದ ಆಶ್ರಯ ದಲ್ಲಿ ಮಹಿಳಾ ವಿಭಾಗದ ಸಹಯೋಗದಲ್ಲಿ ಆಟಿಡೊಂಜಿ ದಿನ ಎಂಬ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗವುದು.  ಜೊತೆಗೆಸದಸ್ಯ ರಿಂದ ತಯಾರಿಸಿದ ವಿವಿಧ ಖಾದ್ಯಗಳ ಪ್ರದರ್ಶನದೊಂದಿಗೆ ಆಯೋಜಿಸಲಾಗಿದೆ.  

          ಆ ಪ್ರಯುಕ್ತ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಮಹಿಳಾ ವಿಭಾಗ ಪ್ರಕಟಣೆ ಮೂಲಕ ತಿಳಿಸಿದ್ದಾರೆ.



Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk