30.5 C
Mumbai
June 8, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ





ನಾಯ್ಗಾಂವ್- ವಸಯಿ -ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕ ಮೊಗವೀರ ಸಂಘದವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 11ರ ಭಾನುವಾರ,ಸಂಜೆ 4 ಗಂಟಿಗೆ, ವಸಯಿ ಪಶ್ಚಿಮ ಆನಂದ ನಗರ ನ್ಯೂ ವರ್ಷ ಸಂಕಿರ್ಣದ ಕೇಶವ ಕೊರಗಪ್ಪ ಸಾಲಿಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬೈಯ ವಸಯಿ-ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಎಸ್ ಶೆಟ್ಟಿ, ಮುಂಬಯಿಯ ಉದ್ಯಮಿ, ಸಮಾಜ ಸೇವಕ ಗೋಪಾಲ ಸಾಲಿಯಾನ್ ಆಗಮಿಸಲಿರುವರು.
ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸುಗೊಳಿಸುವಂತೆ ವಸಾಯಿ ತಾಲೂಕ ಮೊಗವೀರ ಸಂಘದ ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ ಕುಂದರ್, ಕಾರ್ಯದರ್ಶಿ ಶೇಖರ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ ಬಂಗೇರ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರ ಮೋಹಿನಿ ಮಲ್ಪೆ, ಸಂಚಾಲಕ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಪ್ರತೀಕ್ ಶ್ರೀಯಾನ್ ಕೇಳಿ ಕೊಂಡಿದ್ದಾರೆ.



Related posts

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾಗೇಟ್ ಶಹಾಡ್ : ಎ. 12ರಿಂದ ಎ. 21ರ ತನಕ 63ನೇ ವಾರ್ಷಿಕೋತ್ಸವ, 10ನೇ ಪ್ರತಿಷ್ಠ ವರ್ಧಂತಿ ಉತ್ಸವ.

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk