April 2, 2025
ಸುದ್ದಿ

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‍ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ಶ್ರೀವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.

Related posts

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk