ಶ್ರೀ ಮಹಾವಿಷ್ಣು ಮಂದಿರ, ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ. ಆಗಸ್ಟ್ -18 ರಂದು 47 ನೇ ವಾರ್ಷಿಕ ಮಹಾಸಭೆ.
ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ. ಇದರ 47 ನೇ ವಾರ್ಷಿಕ ಮಹಾಸಭೆಯು ಆದಿತ್ಯವಾರ ಬೆಳಿಗ್ಗೆ 10 ಕ್ಕೆ ಸರಿಯಾಗಿ ಶ್ರೀಯುತ ಇಂದುಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಮಂದಿರದಲ್ಲಿ ಜರಗಿಸಲಾಗುವುದು.
ಸರ್ವ ಸದ್ಯಸರು ಈ ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸಭಾ ಕಾರ್ಯಕಲಾಪಗಳು ಸುಸಾಂಗವಾಗಿ ಜರಗಿಸುವಂತೆ ಸಹಕರಿಸಬೇಕೆಂದು ಆಡಳಿತ ಸಮಿತಿಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಸಚಿನ್ ಜಿ. ಪೂಜಾರಿ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.