28.4 C
Mumbai
March 7, 2026
Mumbai News Kannada

Month : August 2024

ಪ್ರಕಟಣೆ

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk
ಬೊರಿವಿಲಿ ,ಆ;7:   ಜಯರಾಜ್ ನಗರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ 9ರಂದು ಬೆಳಿಗ್ಗೆ 7.30  ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರುವುದು.      ಪಂಚಾಮೃತ...
ಪ್ರಕಟಣೆ

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk
ಮಲಾಡ್; ಆ. 8:  ಮಲಾಡ್ ಕನ್ನಡ ಸಂಘ, 4ಬಿ-21 ಯುನಿಟಿ ಅಪಾರ್ಟ್ಮೆಂಟ್ ಕೋ. ಅಪರೇಟಿವ್ ಸೊಸೈಟಿ ಬಫ್ ಹೀರಾನಗರ್ ಮಾರ್ವೆ ರೋಡ್, ಮಲಾಡ್ ಪಶ್ಚಿಮ ಇದರ ಆಶ್ರಯದಲ್ಲಿ ಆಷಾಢ  ಮಾಸದ ನೆನಪನ್ನು ವೈಶಿಷ್ಟ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆ....
ಪ್ರಕಟಣೆ

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ. ಸಾಧಕರಿಗೆ ಸನ್ಮಾನ.

Mumbai News Desk
ಮುಂಬಯಿ :ಶ್ರಾವಣ ಮಾಸದ ಶುಭ ದಿನಗಳಲ್ಲಿ ಸಂಪತ್ತಿನ ಆದಿ ದೇವತೆ ಶ್ರೀ ಮಹಾಲಕ್ಷ್ಮೀಯ ಪೂಜೆಯ ಮೂಲಕ ಪ್ರಸನ್ನಗೊಳಿಸುವ ಮಹಾಕಾರ್ಯದ ಅಂಗವಾಗಿ   ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) ವತಿಯಿಂದ 16ನೇ ವಾರ್ಷಿಕ ಸಾಮೂಹಿಕ ಶ್ರೀ...
ಪ್ರಕಟಣೆ

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ

Mumbai News Desk
ನಾಯ್ಗಾಂವ್- ವಸಯಿ -ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕ ಮೊಗವೀರ ಸಂಘದವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 11ರ ಭಾನುವಾರ,ಸಂಜೆ 4 ಗಂಟಿಗೆ,...
ಮುಂಬಯಿ

ಕಲ್ಯಾಣ್- ಉಲ್ಲಾಸನಗರ ಕನ್ನಡಿಗರಿಂದ ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಯಕ್ಷಗಾನ ಪ್ರದರ್ಶನ’

Mumbai News Desk
ಸಂಪಾದನೆಯ ಒಂದಂಶವನ್ನು ಕಲೆ ಹಾಗೂ ಕಲಾವಿದರನ್ನು ಗೌರವಿಸಲು ನೀಡಿದರೆ ಕಲಾವಿದರ ಶ್ರೇಯಸ್ಸು ಅಗುವುದರಲ್ಲಿ ಸಂದೇಹವಿಲ್ಲ- ಸುಬ್ಬಯ್ಯ ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿ ಕಲ್ಯಾಣ್ ಅ.5: ತಾಯ್ನಾಡಿನ ಕಲೆ ಉಳಿಯ ಬೇಕೆನ್ನುವ ದೃಷ್ಟಿಯಿಂದ ಪ್ರತಿವರ್ಷ ಮಳೆಗಾಲದ...
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk
ಮುಂಬಯಿ : ಅಖಿಲ ಕರ್ನಾಟಕ ಜೈನ ಸಂಘದ ಅಧ್ಯಕ್ಷರಾಗಿದ್ದ ಬಿ ಮುನಿರಾಜ್ ಜೈನ್ ಅವರು ಜುಲೈ 29 ರಂದು ತವರೂರಲ್ಲಿ ನಿಧನರಾಗಿದ್ದು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆ. 10 ರಂದು ಸಂಜೆ 6...
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk
ಜೋಗೇಶ್ವರಿ ಪೂರ್ವ, ಕೆ ಎಸ್ ರೋಡ್ – ಕೃಷ್ಣ ನಗರ ಗುಂಪಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ, ಈ ಬಾರಿಯೂ ನಾಗರ ಪಂಚಮಿ ಉತ್ಸವ ಅ. 9 ರಂದು ಶುಕ್ರವಾರ ಜರಗಲಿದೆ.ಅಂದು...
ಮುಂಬಯಿ

ಮಲಾಡ್ ಕನ್ನಡ ಸಂಘದ ವತಿಯಿಂದ ಯಕ್ಷಗಾನ ತಾಳಮದ್ದಳೆ ಸುಧನ್ವ ಮೋಕ್ಷ

Mumbai News Desk
ಯಕ್ಷಗಾನ ಸಮೃದ್ಧ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಅಡ್ವೋಕೇಟ್ ಜಗದೀಶ್ ಎಸ್ ಹೆಗ್ಡೆ ಚಿತ್ರ, ವರದಿ: ರಮೇಶ್ ಉದ್ಯಾವರ ಮಲಾಡ್, ಆ. 6: ತುಳು ನಾಡಿನ ಆರಾಧನೆ ಪರಂಪರೆಯ ಯಕ್ಷಗಾನಕ್ಕೆ ಹೊರನಾಡಿನಲ್ಲೂ ಸ್ಪರ್ಶ...
ಪ್ರಕಟಣೆ

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk
          ಮುಂಬಯಿ ಅ6.   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ 18 ನೇ ವರ್ಷದ ಸತ್ಸಂಗ, ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಆಗಸ್ಟ್ 9,10,11 ರಂದು ಸಂಜೆ ಮೂರು ದಿನಗಳಲ್ಲಿ...
ಸುದ್ದಿ

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk
ಸಂಘ- ಸಂಸ್ಥೆಗಳು ಯಕ್ಷಗಾನ ಪ್ರದರ್ಶನ ಕ್ಕೆ  ಸಹಕಾರ ನೀಡಿದಲ್ಲಿ ಯಕ್ಷಗಾನಕ್ಕೆ ಎಂದಿಗೂ ಅಳಿವಿಲ್ಲ- ಜಯಂತ್ ಶೆಟ್ಟಿ ಚಿತ್ರ ವರದಿ ರವಿ. ಬಿ. ಅಂಚನ್ ಪಡುಬಿದ್ರಿ ನವಿ ಮುಂಬಯಿ ಅ4:  ಮಾರಣಕಟ್ಟೆ ಮೇಳ ಮತ್ತು ಅತಿಥಿ...