ಬಂಟರ ಸಂಘ ಭಿವಂಡಿ- ಬದ್ಲಾಪುರ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ ಆಷಾಢ ವೈಭವ ಮತ್ತು ಅಡುಗೆ ಸ್ಪರ್ಧೆ
ಮಹಿಳೆಯರು ಅಷಾಡ ವೈಭವದಂತಹ ಕಾರ್ಯಕ್ರಮಗಳಲ್ಲಿ ಒಂದಾದಾಗ ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶ ಸಿಗುತ್ತದೆ- ಪ್ರವೀಣ್ ಭೋಜ ಶೆಟ್ಟಿ ಕಲ್ಯಾಣ್ ಅ.3: ಸಮಾಜ ಬಾಂಧವರು ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಸಮಾಜ ಉದ್ಧಾರವಾಗುತ್ತದೆ. ಮಹಿಳೆಯರು ಅಷಾಡ ...

