ಜೊಗೇಶ್ವರಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶಾಖೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಪನ್ನ.
ಚಿತ್ರ, ವರದಿ: ರಮೇಶ್ ಉದ್ಯಾವರ ಜೊಗೇಶ್ವರಿ, ಆ 21:. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನ ಮಹೋತ್ಸವ ಆ. 21 ರಂದು ಜೋಗೇಶ್ವರಿ ಪಶ್ಚಿಮದ ರಿಲೀಫ್ ರೋಡ್ ಗುಲ್ಶನ್ ನಗರದ ರಾಯರ ಅಭಿನವ...

