32 C
Mumbai
April 24, 2026
Mumbai News Kannada
ಪ್ರಕಟಣೆ

ಸೆ. 29ರಂದು ಮಲಾಡ್ ಕನ್ನಡ ಸಂಘ 23ನೇ ವಾರ್ಷಿಕ ಮಹಾಸಭೆ





ಮಲಾಡ್. ಸೆ. 22:   ಮಲಾಡ್ ಕನ್ನಡ ಸಂಘ ರಿ. 4ಬಿ-21, ಯುನಿಟಿ ಅಪಾರ್ಟ್ಮೆಂಟ್ ಬಫ್ಹೀರಾ ನಗರ ಮಾರ್ವೆ ರೋಡ್, ಮಲಾಡ್(ಪ),   ಇದರ 23ನೇ ವಾರ್ಷಿಕ ಮಹಾಸಭೆಯು ತಾರೀಕು 29. 09.2024 ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಸಂಘದ ಕಚೇರಿಯ ರಮಾನಾಥ್ ಪಯ್ಯಡೆ ಸ್ಮಾರಕ ಕಿರು ಸಭಾಗೃಹದಲ್ಲಿ  ಸಂಘದ ಅಧ್ಯಕ್ಷರಾದ ಅಡ್ವೊಕೇಟ್ ಜಗದೀಶ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. 

    ಪದಾಧಿಕಾರಿಗಳು, ಸರ್ವ ಸದಸ್ಯರು ಕ್ಲಪ್ತ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಘದ ಬೆಳವಣಿಗೆಯ ಕಾರ್ಯಕಲಾಪದ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸಬೇಕಾಗಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಆಶಾಲತ ಎಸ್ ಕೋಟ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.  ಸಂಘದ ವಾರ್ಷಿಕ ವರದಿಯನ್ನು ಕ್ಲಪ್ತ ಸಮಯದಲ್ಲಿ ಸದಸ್ಯರಿಗೆ ರವಾನಿಸಲಾಗಿದೆ.

.

.



Related posts

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk