ಡಹಾಣೂವಿನ ಸಮಾಜ ಸೇವಕ ಅಶೋಕ್ ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.
ಸುದ್ದಿ : ಪಿ.ಆರ್.ರವಿಶಂಕರ್ ಡಹಾಣೂ : 25.09.2024 ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ತಾಲೂಕು ಕೇಂದ್ರವಾದ ಡಹಾಣೂವಿನಲ್ಲಿಯ ಹೋಟೆಲ್ ಉದ್ಯಮಿ ( ಹೋಟೆಲ್ ಸರೋವರ್) ಹಾಗೂ ಸಮಾಜಸೇವಕರೂ ಆಗಿರುವ ಅಶೋಕ್ ಎಸ್.ಶೆಟ್ಟಿ ಉಳೆಪಾಡಿ ಇವರನ್ನು...

