32 C
Mumbai
March 7, 2026
Mumbai News Kannada

Month : September 2024

ಸುದ್ದಿ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬವು (125ವರ್ಷ ) ನ. 17 ಮತ್ತು 18ರಂದು ವಕೀಲರ ಸಂಘದ ಆಯೋಜನೆಯಲ್ಲಿ ನಡೆಯಲಿದೆ. ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯಲಿರುವ ಶತಮಾನೋತ್ತರ ಬೆಳ್ಳಿ ಹಬ್ಬ...
ಮುಂಬಯಿ

ಹೊಸ ಆಂಗಣ ಪತ್ರಿಕೆಯ ವತಿಯಿಂದ ತಿಂಗಳ ಬೆಳಕು ಕಾರ್ಯಕ್ರಮ, ಸನ್ಮಾನ.

Mumbai News Desk
ಮುಲ್ಕಿ. ಸೆ. 24: ಪ್ರಾಮಾಣಿಕ ಹಾಗೂ ಕಾರ್ಯದಕ್ಷತೆಯಿಂದ ಸಮಾಜ ಸೇವೆ ಮಾಡುತ್ತಿರುವ ಅದರಲ್ಲೂ ಬಡ ಮಕ್ಕಳ ವಿದ್ಯಾರ್ಚನೆಗೆ ಸಹಾಯಹಸ್ತ ನೀಡುತ್ತಿರುವ ಸಮಾಜ ಹಿತಚಿಂತಕನನ್ನು ಆರಿಸಿ ಸನ್ಮಾನಿಸಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ. ಹೊಸ...
ಸುದ್ದಿ

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk
ಮುಂಬಯಿ : ಡಾ. ಹೋಮಿ ಬಾಬಾ ವಿಶ್ವವಿದ್ಯಾಲಯ ಮುಂಬಯಿ ಇದರ ೨೦೨೩ ನೇ ಸಾಲಿನ ಪರೀಕ್ಷೆಯಲ್ಲಿ ಎಂ. ಎಸ್. ಸಿ. (ಕೆಮೆಷ್ಟ್ರೀ) ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಸಯಿ ಪಶ್ಚಿಮದ ಪ್ರೇಕ್ಷಾ ಬಂಗೇರಾ...
ಮುಂಬಯಿ

ಲಾಲ್​ಬಾಗ್​ಚ ರಾಜ ಗಣಪ; ಭಕ್ತರ ಚಿನ್ನಾಭರಣ ಕಾಣಿಕೆಗಳ ಹರಾಜು; ಇ ಬಾರಿಯ ಆದಾಯದ ವಿವರ ಇಲ್ಲಿದೆ.

Mumbai News Desk
ಮಹಾರಾಷ್ಟ್ರದಲ್ಲಿ ಗಣೇಶೋತ್ಸವವನ್ನು ಬಹಳ ವ್ಯಾಪಕವಾಗಿ, ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಗಣಪತಿಯ ಮೆರವಣಿಗೆ ಎಂದರೆ ಅದರ ವೈಭವವೇ ಅದ್ಭುತ. ಅದರಲ್ಲೂ ಮುಂಬೈನಲ್ಲಿ ಗಣೇಶೋತ್ಸವ ಬೇರೆಯೇ ಮಟ್ಟದ್ದು. ಎಲ್ಲಾ ಗಣೇಶೋತ್ಸವಗಳೂ ಒಂದಕ್ಕಿಂತ ಒಂದು ಮಿಗಿಲು ಎನಿಸುವಂಥವು. ಲಾಲ್​ಬಾಗ್​ಚ ರಾಜ...
ಸುದ್ದಿ

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Mumbai News Desk
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ....
ಮುಂಬಯಿ

ಪೋರ್ಟ್ ಸೆಂಟ್ರಲ್ ಹೋಟೆಲ್ ನ ಆಯೋಜನೆಯಲ್ಲಿ ಗಣೇಶ್ ಉತ್ಸವ ಸಂಭ್ರಮ.

Mumbai News Desk
ಶೋಭ ಯಾತ್ರೆಯಲ್ಲಿ ನೋಡುಗರ ಆಕರ್ಷಣೆಗೊಳಗಾದ ದಿನೇಶ್ ಕೋಟ್ಯಾನ್ ಬಳಗದ ಗೊಂಬೆ ಕುಣಿತ, ಹುಲಿ ವೇಷ. ಮುಂಬೈಯ ಹೃದಯ, ಪೋರ್ಟ್ ಪರಿಸರದ ಗೊಲಾ ಲೈನ್ಟ್ರ ನ ಸೆಂಟ್ರಲ್ ಕೆಮರ ಬಳಿ ಇರುವ ಕಂಬಳ ಕ್ಷೇತ್ರದಲ್ಲಿ ಜನಪ್ರಿಯವಾಗಿರುವ,...
ಸುದ್ದಿ

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk
ಮೈಲ್ ಸ್ಟೋನ್ ಪೇಜೆಂಟ್ ಮಹಿಳೆಯರ ಸೌಂದರ್ಯ, ಆತ್ಮವಿಶ್ವಾಸ ಮತ್ತು ಸಬಲೀಕರಣವನ್ನು ಆಚರಿಸಲು ಮೀಸಲಾಗಿರುವ ಪ್ರಮುಖ ಜಾಗತಿಕ ವೇದಿಕೆಯಾಗಿದೆ. ಸಂಸ್ಥೆಯು ಪ್ರತಿ ವರ್ಷ ವಿವಿಧ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಜಾಗತಿಕ ಮಟ್ಟದಲ್ಲಿ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸುತ್ತ ಬರುತಿದೆ.ಮೈಲ್...
ಮುಂಬಯಿ

ಕುಲಾಲ ಸಂಘದ ವತಿಯಿಂದ ಸಂಭ್ರಮದ ಗಣೇಶೋತ್ಸವ,

Mumbai News Desk
ಗಣೇಶೋತ್ಸವ ಸಮಾಜ ಬಾಂಧವರ ಒಗ್ಗಟ್ಟಿನೊಂದಿಗೆ ಧರ್ಮ ಜಾಗೃತಿಯ ಕಾರ್ಯವಾಗಿದೆ: ರಘು ಮೂಲ್ಯ ಪಾದೆಬೆಟ್ಟು.. ಪ್ರತಿಷ್ಠಿತ ಜಾತಿಯ ಸಂಸ್ಥೆಗಳೊಂದಾದ ಕುಲಾಲ ಸಂಘ ಮುಂಬಯಿ ಇದರ ವತಿಯಿಂದ 7ನೇ ವರ್ಷದ ಗಣೇಶೋತ್ಸವ ಆಚರಣೆಯು ಸಪ್ಟೆಂಬರ್ 7ಮತ್ತು 8ರಂದು...
ಪ್ರಕಟಣೆ

ಸೆ. 29ರಂದು ಮಲಾಡ್ ಕನ್ನಡ ಸಂಘ 23ನೇ ವಾರ್ಷಿಕ ಮಹಾಸಭೆ

Mumbai News Desk
ಮಲಾಡ್. ಸೆ. 22:   ಮಲಾಡ್ ಕನ್ನಡ ಸಂಘ ರಿ. 4ಬಿ-21, ಯುನಿಟಿ ಅಪಾರ್ಟ್ಮೆಂಟ್ ಬಫ್ಹೀರಾ ನಗರ ಮಾರ್ವೆ ರೋಡ್, ಮಲಾಡ್(ಪ),   ಇದರ 23ನೇ ವಾರ್ಷಿಕ ಮಹಾಸಭೆಯು ತಾರೀಕು 29. 09.2024 ರವಿವಾರ ಬೆಳಿಗ್ಗೆ 10.00...
ಧಾರಾವಾಹಿ

ವಿವಶ…

Mumbai News Desk
ಧಾರವಾಹಿ 42ಶ್ರೀಧರ ಶೆಟ್ಟರು ತಾವು ಊರಲ್ಲಿರುವಾಗ ಮುಂಜಾನೆ ತೋಟದಾಳುಗಳು ಬಂದು ಕೆಲಸ ಆರಂಭಿಸುತ್ತಲೇ ಒಬ್ಬೊಬ್ಬರನ್ನಾಗಿ ಮಾತಾಡಿಸುತ್ತ ತೋಟಕ್ಕೊಂದು ದೀರ್ಘ ಸುತ್ತು ಹೊಡೆಯುವುದು ರೂಢಿ. ಅಂತೆಯೇ ಇವತ್ತು ಕೂಡಾ ಆಗಮಿಸಿದರು. ನಸುಹಸುರಿನ ದಟ್ಟ ಎಲೆಗಳಿಂದಾವೃತ್ತವಾಗಿ ಹಳದಿಬಣ್ಣದ...