ವೆಸ್ಟೆರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಯಿಂದ ಸೆ. 28 ರಂದು ಶನಿ ಸಿಂಗನಾಪುರದಲ್ಲಿ ಶನಿ ಪೂಜೆ.
ಮಹಾನಗರದ ಹಿರಿಯ ಧಾರ್ಮಿಕ ಸಂಸ್ಥೆ ವೆಸ್ಟೆರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 80 ನೇ ವರ್ಷದ ಸಂಭ್ರಮಾಚರಣೆಯ ಭಾಗವಾಗಿ 28 ಸೆಪ್ಟೆಂಬರ್ 2024 ರಂದು ಶನಿ ಸಿಂಗನಾಪುರದಲ್ಲಿ ಶನಿ ಪೂಜೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ...

