September 6, 2026
Mumbai News Kannada
ಮುಂಬಯಿ

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ






ಮುಂಬೈಯ ನ್ಯಾಷನಲಿಸ್ಟ್ ಕಾಂಗ್ರೇಸ್ ಪಕ್ಷದ (ಏನ್ ಸಿ ಪಿ )ನಾಯಕ ಬಾಬಾ ಸಿದ್ದಿಕ್ ಅವರನ್ನು ನಿನ್ನೆ ರಾತ್ರಿ( (12/10) 9.30 ಗಂಟೆಗೆ, ಮೂವರು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತ್ತೆ ಇಬ್ಬರನ್ನು ಬಂದಿಸಿದ್ದು, ಓರ್ವ ಉತ್ತರ ಪ್ರದೇಶ ಮತ್ತೊರ್ವ ಹರಿಯಾಣದವನು ಎಂದು ಗುರುತಿಸಲಾಗಿದ್ದು, ಮೂರನೇ ಹಂತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಾಬಾ ಸಿದ್ದಿಕ್ ಅವರ ಮಗನ ಬಾಂದ್ರ ಪೂರ್ವದ ಕಛೇರಿಯ ಹೊರಗೆ ಮೂರು ಜನ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅವರು ಆಸ್ಪತ್ರೆಯಲ್ಲಿ ಸಾವನಪ್ಪಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ಅವರು, ಮಹಾರಾಷ್ಟ್ರ ಸರಕಾರದ ಮಾಜಿ ಸಚಿವರಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ಒಡನಾಟ ತೊರೆದು ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಸೇರಿದ್ದರು.



Related posts

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ವಿಜೃಂಭಣೆಯಿಂದ ಜರಗಿದ 94 ನೇ ವರ್ಷದ ಗಣೇಶೋತ್ಸವ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಖುಷಿ ರವಿ ಶೆಟ್ಟಿ ಗೆ ಶೇ 83 ಅಂಕ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾಗಾಂವ್ 33ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ, ದೀಪೋತ್ಸವ, ಅನ್ನದಾನ

Mumbai News Desk

ಶ್ರೀ ರಜಕ ಸಂಘ ಮುಂಬಯಿ (ರಿ) ಇದರ 86ನೇ ವಾರ್ಷಿಕ ಮಹಾಸಭೆ

Mumbai News Desk

ಬಂಟರ ಸಂಘ ಮುಂಬಯಿ – ಜೋಗೇಶ್ವರಿ-ದಹಿಸರ್ ಸಮಿತಿ ಆಶ್ರಯದಲ್ಲಿ “ಭೀಷ್ಮ ಸೇನಾಧಿಪತ್ಯ – ಕರ್ಮಬಂಧ” ಯಕ್ಷಗಾನ ತಾಳಮದ್ದಳೆ

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ).ಇದರ ವಾರ್ಷಿಕ ವಿಹಾರ ಕೂಟ

Mumbai News Desk