April 1, 2025
ಸುದ್ದಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

: 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದು(ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಗೆ ಭಾಜನರಾದವರ ವಿವರ ಇಲ್ಲಿದೆ.ಬೆಂಗಳೂರು, ಅಕ್ಟೋಬರ್ 30): ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು 2024 ಸರ್ಕಾರ ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.ಮುಂಬಯಿಯ ಉದ್ಯಮಿ ಸಮಾಜ ಸೇವಕ, ಕಲಾ ಪೋಷಕ ಸದಾಶಿವ ಶೆಟ್ಟಿ ಕನ್ಯಾಡಿ ಅವರು ಕರ್ನಾಟಕ -50 ಸುವರ್ಣ ಮಹೋತ್ಸವ ಸಾಧಕ ಪ್ರಶಸ್ತಿಗೆ ಹೊರನಾಡಿನಿಂದ ( ಮುಂಬಯಿ ) ಆಯ್ಕೆಯಾಗಿದ್ದಾರೆ.

ರಾಜ್ಯೋತ್ಸವದ ಪ್ರಶಸ್ತಿ – ಜಾನಪದ ಕ್ಷೇತ್ರ ಇಮಾಮಸಾಬ ಎಂ. ವಲ್ಲೆಪನವರಅಶ್ವ ರಾಮಣ್ಣಕುಮಾರಯ್ಯವೀರಭದ್ರಯ್ಯನರಸಿಂಹಲು (ಅಂಧ ಕಲಾವಿದ)ಬಸವರಾಜ ಸಂಗಪ್ಪ ಹಾರಿವಾಳಎಸ್.ಜಿ. ಲಕ್ಷ್ಮೀದೇವಮ್ಮಪಿಚ್ಚಳ್ಳಿ ಶ್ರೀನಿವಾಸಲೋಕಯ್ಯ ಶೇರ (ಭೂತಾರಾಧನೆ)ಚಲನಚಿತ್ರ-ಕಿರುತೆರೆಹೇಮಾ ಚೌಧರಿಎಂಎಸ್ ನರಸಿಂಹಮೂರ್ತಿಸಂಗೀತ ಕ್ಷೇತ್ರಪಿ ರಾಜಗೋಪಾಲಎಎನ್ ಸದಾಶಿವಪ್ಪನೃತ್ಯ: ವಿದುಷಿ ಲಲಿತಾ ರಾವ್,ಆಡಳಿ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ,  ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿಸಮಾಜ ಸೇವೆ: ವೀರಸಂಗಯ್ಯ,  ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್ಆರ್ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ಪರಿಸರ: ಆಲ್ಮಿತ್ರಾ ಪಟೇಲ್ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ಸಹಕಾರ: ವಿರೂಪಾಕ್ಷಪ್ಪ ನೇಕಾರಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.ಸಾಹಿತ್ಯ: ಬಿ.ಟಿ. ಲಿಲಿತಾ ನಾಯಕ್ , ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿನ್ಯಾಯಾಂಗ: ಬಾಲನ್ಚಿತ್ರಕಲೆ: ಪ್ರಭು ಹರಸೂರುಕರಕುಶಲ: ಚಂದ್ರಶೇಖರ ಸಿರಿವಂತೆಕರ್ನಾಟಕ ಸಂಭ್ರಮ – 50,ಸುವರ್ಣ ಮಹೋತ್ಸವ ಪ್ರಶಸ್ತಿ

.

.

Related posts

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk