ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ
ಮಹಾರಾಷ್ಟ್ರದ ರಾಜಧಾನಿಯಾದ ವಾಣಿಜ್ಯ ನಗರಿ ಮುಂಬೈಗೆ ಹೋಗುವ ಕಾರುಗಳು ಇನ್ಮುಂದೆ ಟೋಲ್ ಕಟ್ಟಬೇಕಿಲ್ಲ. ಎಲ್ಲಾ ಹಗುರ ಮೋಟಾರು ವಾಹನಗಳಿಗೆ ಟೋಲ್ನಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ...

