April 1, 2025
ಸುದ್ದಿ

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

ಮಂಗಳೂರು : 28/10/2024ರಂದು ಮಂಗಳೂರು ವಿಶ್ವ ವಿದ್ಯಾಲಯದವರು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಮಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ ಅಂತರ್ ಕಾಲೇಜು ಮಟ್ಟದ ಕರಾಟೆ ಸ್ಫರ್ಧಾ ಕೂಟ ದ ಕಟಾ/ಕುಮಿಟೆ ವಿಭಾಗದಲ್ಲಿ ಭಾಗವಹಿಸಿ ಎರಡು ವಿಭಾಗದಲ್ಲೂ ಚಿನ್ನದ ಪದಕ ಪಡೆದ ಕೊಲ್ಯ ಶಾಖೆಯ ಸಹ ಶಿಕ್ಷಕಿ ಕು. ಭುವಿ ಜಿ. ಎಸ್. ಮಂಗಳೂರು ಸೈಂಟ್ ಅಲೋಷಿಯಸ್ ಕಾಲೇಜಿನ ತೃತೀಯ ಬಿ. ಕಾಂ. ವಿದ್ಯಾರ್ಥಿನಿಯಾದ ಈಕೆ ಗಣೇಶ್ ಕೊಲ್ಯ ಮತ್ತು ನೀತಾ ಗಣೇಶ್ ದಂಪತಿಯ ಸುಪುತ್ರಿ.

.

.

.

.

.

.

Related posts

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk