April 2, 2025
ಪ್ರಕಟಣೆ

ತುಳು ಸಂಘ ಬೊರಿವಲಿ, ಡಿ. 8 ರಂದು ಸ್ನೇಹ ಮಿಲನ

ಮುಂಬಯಿ : ತುಳು ಸಂಘ ಬೊರಿವಲಿಯ ವಾರ್ಷಿಕ ಸ್ನೇಹ ಮಿಲನ ಕಾರ್ಯಕ್ರಮವು ಡಿ. 8 ರಂದು ರವಿವಾರ ಎಸ್ಟೆಲ್ಲಾ ರೆಸೋರ್ಟ್, ಗೋರಾಯಿ ಇಲ್ಲಿ ಸಂಘದ ಗೌರವ ಅಧ್ಯಕ್ಷರಾದ ಡಾ. ವಿರಾರ್ ಶಂಕರ್ ಶೆಟ್ಟಿ ಮತ್ತು ಸಂಘದ ಅಧ್ಯಕ್ಷರಾದ ಹರೀಶ್ ಮೈಂದನ್ ಇವರ ಮಾರ್ಗದರ್ಶನದಲ್ಲಿ ದಿನ ಪೂರ್ತಿ ನಡೆಯಲಿದೆ.
ಅಂದು ಸಂಘದ ಎಲ್ಲಾ ಹಿರಿ ಕಿರಿಯರಿಗೆ ವಿವಿಧ ಆಟೋಟ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ ಇತರ ಪದಾಧಿಕಾರಿಗಳಾದ ತಿಲ್ಲೋತ್ತಮ ವೈದ್ಯ , ವಿಜಯಲಕ್ಷಿ ದೇವಾಡಿಗ, ಚಂದ್ರಹಾಸ ಬೆಳ್ಚಡ, ಪೂರ್ಣಿಮಾ ಪೂಜಾರಿ, ಲಕ್ಷ್ಮೀ ದೇವಾಡಿಗ, ವಸುಧಾ ಪೈ ಅಧವಾ ಮೊಬೈಲ್ ಕ್ರಮಾಂಕ 820699611/ 820699611 ಇವರನ್ನು ಡಿ. 1 ರ ಮೊದಲು ಸಂಪರ್ಕಿಸಬಹುದು ಎಂಬುದಾಗಿ ಸಂಘದ ಕಾರ್ಯಕಾರಿ ಸಮಿತಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk