ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ
ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಜನ ಸಾಮಾಜಿಕ, ಧಾರ್ಮಿಕ ಸೇವಾ ಕರ್ತರಿಗೆ ಸನ್ಮಾನ, ಮುಂಬಯಿ ನ 19. ಮಂಗಳೂರು ಮತ್ತು ಮುಂಬೈ ನಗರದಲ್ಲಿ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುವ ಕುಲಾಲ ಪ್ರತಿಷ್ಠಾನ ಮಂಗಳೂರು ಇದರ...

