25 C
Mumbai
March 7, 2026
Mumbai News Kannada

Month : December 2024

ಕ್ರೀಡೆ

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾಗೆ ಮಹಾಮೋಸ – ಅನ್ಯಾಯದ ತೀರ್ಪಿಗೆ ಯಶಸ್ವಿ ಜೈಸ್ವಾಲ್ ಬಲಿ.

Mumbai News Desk
ಭಾರತ ಹಾಗು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಒಂದು ರೋಚಕ ಘಟ್ಟದತ್ತ ಸಾಗುತ್ತಿರುವಾಗ, ಭಾರತವನ್ನು ಸೋಲಿನಿಂದ ಪಾರು ಮಾಡಲು ಕೆಚ್ಚೆದೆಯ ಪ್ರದರ್ಶನ ನೀಡುತ್ತಿದ್ದ ಯಶಸ್ವಿ ಜೈಸ್ವಾಲ್ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ. ಈ ಮೂಲಕ...
ಪ್ರಕಟಣೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk
ಮೀರಾರೋಡ್, ಡಿ. 30: ಮೀರಾರೋಡ್ ಪೂರ್ವದ ಮೀರಾಗಾಂ ಮೀರಾ ಕೋ. ಆಪರೇಟಿವ್ ಹೌಸಿಂಗ್ ಸೊಸೈಟಿ ಲಿಮಿಟೆಡ್, ರಾಷ್ರೀಯ ಹೆದ್ದಾರಿ ಸಮೀಪದ  ಅಮರ್ ಪ್ಯಾಲೇಸ್ ಹಿಂದುಗಡೆ ಇರುವ  ಶ್ರೀ ಮಹಾಲಿಂಗೇಶ್ವರ ಟ್ರಸ್ಟ್ ಇದರ ಶ್ರೀ ಮಹಾಲಿಂಗೇಶ್ವರ...
ಸುದ್ದಿ

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk
ಸರಿಯಾದ ಈಜು ಕಲಿಯದೆ ದಿನಂಪ್ರತಿ ಮಕ್ಕಳು ಯುವಜನರು ಸಾವನ್ನಪ್ಪುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹಿರಿಯ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈಜು ಕಲಿಯಲು ಅವಕಾಶ ಒದಗಿಸಬೇಕು ಎಂದು ಖ್ಯಾತ ಮುಳುಗುತಜ್ಞ, ಜೀವ ರಕ್ಷಕ ಈಶ್ವರ್...
ಸುದ್ದಿ

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk
” ಕುಣಿತ ಭಜನೆಯು ಮಕ್ಕಳ ಬೌದ್ದಿಕ ಆಧ್ಯಾತ್ಮಿಕ ಜ್ಞಾನವೃದ್ಧಿಗೆ ಸಹಕಾರಿ ” – ರಘುರಾಮ್ ರೈ. ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್  8483980035 ಬೊಯಿಸರ್ : ತಾ.29.12.2024  ವರ್ಷದುದ್ದಕ್ಕೂ ಸಾಂಸ್ಕೃತಿಕ  ಧಾರ್ಮಿಕ ಕಾರ್ಯಕ್ರಮಗಳನ್ನು...
ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk
“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ    ಚಿತ್ರ ವರದಿ : ದಿನೇಶ್ ಕುಲಾಲ್  ಮಂಗಳೂರು ಡಿ 29.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ...
ಪ್ರಕಟಣೆ

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk
ಮುಂಬಯಿ ಡಿ28. ಚಿತ್ರಾಪು ಬಿಲ್ಲವರ ಸಂಘ (ರಿ) ಮುಂಬಯಿ ಇದರ ಸರ್ವ ಸದಸ್ಯರ 79ನೇ ವಾರ್ಷಿಕ ಮಹಾಸಭೆಯು ರವಿವಾರ, ತಾ. 29 ಡಿಸೆಂಬರ್ 2024 ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಿಲ್ಲವ ಭವನ, ಆನಂದ ನಗರ,...
ಸುದ್ದಿ

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk
“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” -ಡಾ.ಕೆ.ಪ್ರಕಾಶ್ ಶೆಟ್ಟಿ , ಚಿತ್ರ ವರದಿ : ದಿನೇಶ್ ಕುಲಾಲ್  ಉದ್ಯಮಿ, ಸಮಾಜಸೇವಕ, ಮಹಾದಾನಿ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿಯವರು 2019ರಿಂದ...
ಮುಂಬಯಿ

ಮುಂಬೈ : ಘಾಟ್ಕೋಪರ್ ನಲ್ಲಿ ಪಾದಚಾರಿಗಳ ಮೇಲೆ ಟೆಂಪೋ ಡಿಕ್ಕಿ 1 ಸಾವು, 5 ಮಂದಿಗೆ ಗಾಯ.

Mumbai News Desk
ಘಾಟ್ ಕೋಪರ್ ಪಶ್ಚಿಮ ಚಿರಾಗ್ ನಗರದಲ್ಲಿ ನಿನ್ನೆ (ಡಿ. 27) ತಡ ಸಂಜೆ ವೇಗವಾಗಿ ಬಂದ ಟೆಂಪೋ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಆಕೆಯ 65 ವರ್ಷದ ತಾಯಿ...
ಧಾರಾವಾಹಿ

ವಿವಶ ..

Mumbai News Desk
ಧಾರವಾಹಿ 55ಅಣ್ಣ ತಾಮಸನು ವಿಷಮ ಜ್ವರದಿಂದ ಸತ್ತ ಸುದ್ದಿಯನ್ನು ಕೇಳಿದ ಹಿಲಾರಿಯು ದುಃಖದಿಂದ ಕುಗ್ಗಿ ಹೋದ. ಆದ್ದರಿಂದ ತನ್ನ ಮನಸ್ತಾಪವನ್ನು ಮರೆತು ಮನೆಗೆ ಧಾವಿಸಿದ. ಆಂಥೋನಿ ಮತ್ತು ಗ್ರೆಟ್ಟಾ ತೀರಾ ಕಂಗೆಟ್ಟಿದ್ದವರಿಗೆ ತಮ್ಮನನ್ನು ಕಂಡು...
ಪ್ರಕಟಣೆ

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk
ಒಕ್ಕಲಿಗರ ಸಂಘ ಮಹಾರಾಷ್ಟ್ರದ ಆಯೋಜನೆಯಲ್ಲಿ, ಕುರುಬರ ಸಂಘ ಮಹಾರಾಷ್ಟ್ರ, ಗೌಡರ ಉನ್ನತೀಕರಣ ಸಂಸ್ಥೆ , ಕೆಂಪೇಗೌಡ ಎಸೋಸಿಯೇಷನ್ ಹಾಗೂ ಕಲಾ ಸೌರಭ ಮುಂಬೈ ಇದರ ಸಹಯೋಗದಲ್ಲಿ ಕನಕದಾಸ ಕುವೆಂಪು ಜಯಂತಿ ಗೌರವಾರ್ಥ ಕರ್ನಾಟಕ ರಾಜ್ಯೋತ್ಸವ...