24.7 C
Karnataka
April 3, 2025
ಪ್ರಕಟಣೆ

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.



ಕಾಸರಗೋಡು ನ ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ನವೀಕರಣ ಕಾಮಗಾರಿಗಳು ಭಕ್ತರ ಸಂಪೂರ್ಣ  ಸಹಕಾರದಿಂದ ಇದೀಗ ಕೊನೆ ಹಂತಕ್ಕೆ ತಲುಪಿದ್ದು 2025 ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ  ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮುಂಬೈ ಸಮಿತಿಯ ವಿಶೇಷ ಸಭೆ ಡಿ 21, ರಂದು ಬೆಳಿಗ್ಗೆ 10:00 ಗೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದ ಕಿರಣದಲ್ಲಿ ಸಭಾಗೃಹದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಮುಂಬೈ ಸಮಿತಿ ರಚನೆಯನ್ನು ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕೊಂಡೆವೂರು ಮಠ, ಅವರ ಆಶೀರ್ವಚನದೊಂದಿಗೆ ಕೊಡುಗೈ ದಾನಿ  ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ , ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಬಂಟರ ಸಂಘ ಮುಂಬೈಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ,ಜಯದೇವ ಖಂಡಿಗೆ ಪಾಲ್ಗೊಳ್ಳಲಿದ್ದಾರೆ.
ಭಗದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಬೇಕಾಗಿ ಹೃತ್ತೂರ್ವಕವಾಗಿ ವಿನಂತಿಸುವಅಧ್ಯಕ್ಷರು, ಗೌರವಾಧ್ಯಕ್ಷರು, ಸಮಿತಿ ಸದಸ್ಯರು, ಬಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.

Related posts

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk