29.3 C
Karnataka
April 4, 2025
ಸುದ್ದಿ

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ



ಇಂದು ಸಂಜೆ(18/12)6.30ಕ್ಕೆ ಮುಂಬೈನ ಗೇಟ್ ವೇ ಆಫ್ ಇಂಡಿಯಾ ಬಳಿ ಸುಮಾರು 30 – 35 ಪ್ರಯಾಣಿಕರಿದ್ದ ದೋಣಿ ಮಗುಚಿ ಬಿದ್ದಿದೆ. 20 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಎಲಿಫೆಂಟಾ ಮಾರ್ಗವಾಗಿ ತೆರಳುತ್ತಿದ್ದ ನೀಲಕಮಲ್ ಎಂಬ ದೋಣಿ ಕರಂಜಾದ ಉರಾನ್ ಬಳಿ ಮಗುಚಿ ಬಿದ್ದಿದೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ಭಾರತೀಯ ನೌಕಾಪಡೆ, ಜೆ ಎನ್ ಪಿ ಟಿ ಮತ್ತು ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

Related posts

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ