ಮುಂಬಯಿ ಡಿ28. ಚಿತ್ರಾಪು ಬಿಲ್ಲವರ ಸಂಘ (ರಿ) ಮುಂಬಯಿ ಇದರ ಸರ್ವ ಸದಸ್ಯರ 79ನೇ ವಾರ್ಷಿಕ ಮಹಾಸಭೆಯು ರವಿವಾರ, ತಾ. 29 ಡಿಸೆಂಬರ್ 2024 ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಿಲ್ಲವ ಭವನ, ಆನಂದ ನಗರ, ಗುರುನಾರಾಯಣ ಮಾರ್ಗ, ಸಾಂತಾಕ್ರೂಜ್ (ಪೂರ್ವ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ರಾಜು ಎಸ್. ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಸದಸ್ಯರು ಸಭೆಯಲ್ಲಿ ತಪ್ಪದೆ ಉಪಸ್ಥಿತರಿದ್ದು ಸಭಾ ಕಾರ್ಯಕ್ರಮಗಳು ಸುಸಾಂಗವಾಗಿ ಜರಗುವಂತೆ ಸಹಕರಿಸಬೇಕಾಗಿ ಗೌರವ ಪ್ರಧಾನ ಕಾರ್ಯದರ್ಶಿಉಮೇಶ್ ಜಿ. ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ