29 C
Mumbai
October 4, 2026
Mumbai News Kannada
ಮುಂಬಯಿ

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.



ಮುಂಬಯಿಯ ಉದ್ಯಮಿ, ಕುಲಾಲ್ ಸಂಘ ಮುಂಬಯಿಯ ಕುಲಾಲ ಭವನದ ಉಪ ಕಾರ್ಯಾಧ್ಯಕ್ಷ  ಸುನೀಲ್ ಆರ್  ಸಾಲ್ಯಾನ್ ಹಾಗೂ ದೇವಕಿ ಸುನೀಲ್ ಸಾಲ್ಯಾನ್ ರವರು ಅವರ ಮಾತೃಶ್ರೀ  ಸುನೀತಾ ರಾಜು ಸಾಲ್ಯಾನ್ ಸ್ಮರಣಾರ್ಥ
ಮಂಗಳೂರಿನ   ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ 
ದಿವ್ಯಾಂಗ ಮಕ್ಕಳಿಗೆ ಔತಣಕೂಟ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಪ್ರೇಮಾನಂದ ಕುಲಾಲ್ , ಆಶೋಕ  ಕೂಳರು ,ಸುಂದರ ಮೂಲ್ಯ ಶಕ್ತಿನಗರ , ಸುರೇಶ ಕುಲಾಲ್ ಹಾಗೂ ಪ್ರಸಾದ ಇವರುಗಳ ಉಪಸ್ಥಿತರಿದ್ದು, ಮಕ್ಕಳಿಗೆ  ಶುಭ ಹಾರೈಸಿದರು. 

.

.

.

.



Related posts

ಸಾಲಿಯಾನ್ ಮೂಲಸ್ಥಾನ ಸಭಾ (ಎರ್ಮಾಳು ಬಡಾ) ಮುಂಬೈ ಶಾಖೆಯ ವಾರ್ಷಿಕ ಮಹಾಸಭೆ

Mumbai News Desk

ಧರೆಗಿಳಿದ ಮಳೆಹನಿ, ಮಿನುಗಿದ ಮುಂಬೈ: ಪ್ರಕೃತಿಯ ವಿಶೇಷ ಸಿರಿಯಲ್ಲಿ 2026ರ ಉದಯ

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ‘ಪುರಂದರದಾಸರ ಆರಾಧನೋತ್ಸವ ಮತ್ತು ಭಜನಾ ಸ್ಪರ್ಧೆ’

Mumbai News Desk

ಮಕ್ಕಳು ತಮ್ಮ ಮಾತ- ಪಿತರ ಬಗ್ಗೆ ಅಭಿಮಾನವಿಟ್ಟಲ್ಲಿ ಸಮಾಜ ಮತ್ತಷ್ಟು ಸುಧಾರಣೆ ಯಾಗಬಹುದು – ಧರ್ಮದರ್ಶಿ ಅಶೋಕ್ ಶೆಟ್ಟಿ

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ, ಸಾಮೂಹಿಕ ಶ್ರೀ ಶನಿಗ್ರಂಥ ಪಾರಾಯಣ

Mumbai News Desk