September 6, 2026
Mumbai News Kannada
ತುಳುನಾಡು

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,





 ಮಂಗಳೂರು:ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘ 2025- 29ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಲ್ಪಾಡಿ ಬಂಡಸಲೆ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ ಶೆಟ್ಟಿ ಆಯ್ಕೆಯಾಗಿದ್ದಾರೆ. 

  ರಂಗನಾಥ ಶೆಟ್ಟಿ ಯವರುಮುಲ್ಕಿ ಪರಿಸರದಲ್ಲಿ ಸಮಾಜ ಸೇವಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ರೈತ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಪದವಿಗಳನ್ನು ಅಲಂಕರಿಸಿ ಇದೀಗ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ,

ಅಧಿಕಾರ ಸ್ವೀಕರಿಸಿ ಮಾತನಾಡಿದ ರಂಗನಾಥ ಶೆಟ್ಟಿ ‘ಸಂಘ ಕಳೆದ ತಮ್ಮ ಆಡಳಿತಾದ ಅವಧಿಯಲ್ಲಿ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.



Related posts

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರರಿಂದ ಸಮುದ್ರ ಪೂಜೆ

Mumbai News Desk

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk