29 C
Mumbai
March 7, 2026
Mumbai News Kannada
ತುಳುನಾಡು

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,





ಬಂಟ್ವಾಳ:.   ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು ಶ್ರೀ ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಇವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರು ಹಾಗೂ ಒಕ್ಕೂಟದ ಜತೆ ಕಾರ್ಯದರ್ಶಿ ಆಗಿರುವ  ಚಂದ್ರಹಾಸ್ ಡಿ. ಶೆಟ್ಟಿಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು.*

         ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿಯವರು  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಿಸಿದರು.

        ಕಾರ್ಯಕ್ರಮದಲ್ಲಿ ಇರಾಗುತ್ತು ಜಗದೀಶ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಇರಾ ವಲಯ, ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಚಂದ್ರಶೇಖರ್ ಶೆಟ್ಟಿ ಕಲ್ಲಾಡಿ ಕೂರಿಯಾಡಿ ಟ್ರಸ್ಟಿ ಬಂಟರ ವೆಲ್ಫೇರ್ ಟ್ರಸ್ಟ್ ಬಂಟರ ಸಂಘ ಇರಾ, ನಿಶ್ಚಿತ್ ಬಿ. ಶೆಟ್ಟಿ ಕಲ್ಲಾಡಿ ಸಂಘಟನಾ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಪ್ರವೀಣ್ ಶೆಟ್ಟಿ ಆಚೆಬೈಲು ಇರಾ ಕೋಶಾಧಿಕಾರಿ ಬಂಟರ ಸಂಘ ಇರಾ, ಸುಪ್ರೀತ್ ಭಂಡಾರಿ ಕಿನ್ನಿಮಜಲಬೀಡು ಅಬ್ಬಕ್ಕ ಟಿ ವಿ. ಇವರುಗಳು ಉಪಸ್ಥಿತರಿದ್ದರು.



Related posts

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk

ಮಂಗಳೂರು ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ, ಸಿಎಂ ಆಗಮನಕ್ಕೆ ಮನವಿ

Mumbai News Desk

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk