32 C
Mumbai
March 7, 2026
Mumbai News Kannada
ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,

ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ, ವಾಸುದೇವ ಮೂಲ್ಯ ಉಳಾಯಿಬೆಟ್ಟು ಮತ್ತು ರಮೇಶ್ ಎಮ್ ಬಾಳ ರವರು ಇತ್ತೀಚಿಗೆ ನಡೆದ ದಕ್ಷಿಣ ಕನ್ನಡ ಮೂಲ್ಯಾರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು,

Related posts

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ

Mumbai News Desk

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk