23.2 C
Karnataka
April 5, 2025
ಪ್ರಕಟಣೆ

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ



.

 ಪೂನಾದ ಹೋಟೇಲು ಅಮರ್ ಗಾರ್ಡನ್, ಸರೋಲೆ, ತಾಲೂಕು – ಬೋರ್ ಇಲ್ಲಿಂದ ಸುಂದರ ಪೂಜಾರಿ, (ಪ್ರಾಯ 65 ವರ್ಷ) ಅವರು , ಜನವರಿ 25 ರಂದು ಸಂಜೆ ಸುಮಾರು 6.40 ಕ್ಕೆ ಕಾಣೆಯಾಗಿದ್ದಾರೆ. ಹಿಂದಿ, ಮರಾಠಿ, ತುಳು, ಕನ್ನಡ ಮಾತನಾಡಬಲ್ಲ ಇವರು ಬಿಳಿ ಅಂಗಿ ಹಾಗೂ ನೀಲಿ ಪ್ಯಾಂಟ್ ಧರಿಸಿದ್ದಾರೆ. ಮಾಹಿತಿ ಸಿಕ್ಕಿದಲ್ಲಿ ನಮ್ಮನ್ನು 9699944062 ಈ  ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿರಿ.

Related posts

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk

ಫೆ. 9. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ