28.4 C
Mumbai
March 7, 2026
Mumbai News Kannada

Month : January 2025

ಸುದ್ದಿ

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ...
ಕ್ರೀಡೆ

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

Mumbai News Desk
ಫೆಬ್ರವರಿ 18ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ತಂಡಕ್ಕೆ ವಾಪಸಾಗಿದ್ದರೆ, ಅನುಮಾನ ಎನ್ನಲಾಗಿದ್ದ ಜಸ್ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಏಕದಿನ ತಂಡದಲ್ಲಿ ಹೆಚ್ಚಿನ ಬದಲಾವಣೆ...
ತುಳುನಾಡು

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk
ಪುನರೂರು ಪ್ರತಿಷ್ಠಾನವು ಸಂಭ್ರಮ ಕಾರ್ಯಕ್ರಮದ ಮುಖಾಂತರ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡುವಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇಂತಹ ಕಾರ್ಯಕ್ರಮ ನಿರಂತರ ನಡೆಯುತ್ತಿರಲಿ ಎಂದು ಕಟೀಲು ಕ್ಷೇತ್ರದ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣ ನುಡಿದರು.ಅವರು ಜ....
ಸುದ್ದಿ

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ ಸಿ ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡು ಹಗಲೇ ಬ್ಯಾಂಕಿಗೆ ನುಗ್ಗಿದ ಕದೀಮರ ಗುಂಪು ಸುಮಾರು 12 ಕೋಟಿ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.ಕೋಟೆಕಾರ್ ವ್ಯವಸಾಯ ಸಹಕಾರಿ...
ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk
ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,...
ಪ್ರಕಟಣೆ

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk
ಮಹಾವಿಷ್ಣು ಮಂದಿರ ಸಂಚಾಲಕರು ಮುಂಬ್ರಾ ಮಿತ್ರ ಭಜನಾ ಮಂಡಳಿ ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವು ಫೆಬ್ರವರಿ 02 ರಂದು ಬೆಳಿಗ್ಗೆ 8 ರಿಂದ ಸಂಜೆ 3 ರ...
ಪ್ರಕಟಣೆ

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk
ಶೋಭಾ ಎಸ್.ಶೆಟ್ಟಿ ನೆಲ್ಲಿದಡಿಗುತ್ತು ಕಲೆಯ ಸೆಲೆಗೆ ಬೀಡಾಗಿ, ಕಲೆಯ ನೆಲೆಗೆ ಭೂಮಿಕೆಯಾಗಿ, ಕಲೆಯ ಉಳಿವಿಗೆ ವೇದಿಕೆಯಾಗಿ, ಕಲೆಯ ಬೆಳವಣಿಗೆಗೆ ಪ್ರೋತ್ಸಾಹದಾಯಕವಾಗಿ, ಕಲೆಯನ್ನು ಅರಳಿಸುವ ಪ್ರತಿಭಾಕಾರರಿಗೆ ರಂಗಭೂಮಿಯಾಗಿ, ಕಲೆಗೆ ಪ್ರಾಧಾನ್ಯತೆಯನ್ನು ನೀಡಿ ಅದರಲ್ಲೂ ತುಳುವರ ಸಂಸ್ಕೃತಿ,...
ಪ್ರಕಟಣೆ

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.

Mumbai News Desk
ಘಾಟ್ಕೋಪರ್ ಪಶ್ಚಿಮ ಅಸಲ್ಪದ ಶ್ರೀ ಗೀತಾಂಬಿಕಾ ಸೇವಾ ಸಮಿತಿ ಸಂಚಾಲಿತ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಇದೇ ಜನವರಿ 18ರಂದು ಶನಿವಾರ, ಸಾಯಂಕಾಲ ಗಂಟೆ 6ರಿಂದ, ಪ್ರತಿ ಸಂವತ್ಸರದಂತೆ ಈ ಬಾರಿಯೂ 48ನೇ ವರ್ಷದ...
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk
ಮುಂಬಯಿ : ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಮಾಜಪರ ಸೇವಾ ನಿರತವಾಗಿದ್ದು...
ಸುದ್ದಿ

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk
ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಅವರನ್ನು ಆಯ್ಕೆ ಮಾಡಲಾಗಿದೆ. 39ನೇ ರಾಜ್ಯ...