April 1, 2025
ಮಹಾರಾಷ್ಟ್ರ

ಆಸ್ತಿ ಮತ್ತು ಬಾಡಿಗೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ರಾಜ್ಯ ಸರ್ಕಾರವು ಆಸ್ತಿ ನೋಂದಾಣಿ ಮತ್ತು ಬಾಡಿಗೆ ಒಪ್ಪಂದಗಳನ್ನು ಸರಳಗೊಳಿಸಿದೆ. ಮನೆಗಳು, ಅಂಗಡಿಗಳು ಅಥವಾ ಇತರ ಆಸ್ತಿಗಳ ಖರೀದಿದಾರರು ಮತ್ತು ಮಾರಾಟಗಾರರು ಈಗ ನಗರದ ಯಾವುದೇ ನೋಂದಣಿ ಕಚೇರಿಯಲ್ಲಿ ಆಸ್ತಿಯ ಸ್ಥಳವನ್ನು ಲೆಕ್ಕಿಸದೆ ತಮ್ಮ ಆಸ್ತಿಗಳನ್ನು ನೋಂದಾಯಿಸಿಕೊಳ್ಳಬಹುದು.
ಪುಣೆಯ ಡೆಪ್ಯೂಟಿ ಜನರಲ್ ಆಫ್ ರಿಜಿಸ್ಟರ್ ಅವರು ಜನವರಿ 29ರಂದು ಸುತ್ತೋಲೆಯನ್ನು ಹೊರಡಿಸಿದ್ದು, ಇದು ಫೆಬ್ರವರಿ 17 ರಿಂದ ಜಾರಿಗೆ ಬರಲಿದ್ದು, ಸಾಕಷ್ಟು ನಮ್ಯತೆಯನ್ನು ಒದಗಿಸುತ್ತದೆ.
ಆಸ್ತಿ ದಾಖಲೆಗಳು ಮತ್ತು ನೋಂದಣಿ ಪ್ರಕ್ರಿಯೆಗಳು ಗಣಕೀಕರಣದ ಮೂಲಕ ಹೊಸ ನಿಯಮವನ್ನು ಸಾಧ್ಯವಾಗಿಸಲಾಗಿದೆ , ಇದು ವಿವಿಧ ಕಚೇರಿಗಳಲ್ಲಿ ಸುಗಮ ವಾಹಿವಾಟುಗಳನ್ನು ಅನುಮತಿಸುತ್ತದೆ. ಹೆಚ್ಚುವರಿಯಾಗಿ ಈ ಉಪಕ್ರಮವು ವೈಯಕ್ತಿಕ ನೋಂದಣಿ ಕಚೇರಿಗಳಲ್ಲಿನ ಕೆಲಸದ ಹೊರೆ ಕಡಿಮೆ ಮಾಡುತ್ತದೆ, ಮತ್ತು ಹೆಚ್ಚು ಪರಿಣಾಮಕಾರಿ ಸೇವೆಗಳನ್ನು ಖಚಿತ ಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

Related posts

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk

ವಸಾಯಿ ತಾಲೂಕ ಮೊಗವೀರ ಸಂಘದ ನೂತನ ಅಧ್ಯಕ್ಷರಾಗಿ ಯಶೋಧರ ವಿ ಕೋಟ್ಯಾನ್ ಕಾಪು ಆಯ್ಕೆ.

Mumbai News Desk

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಮಾಹಾರಾಷ್ಟ್ರ ವಿಧಾನ ಸಭಾ ಚುನಾವಣೆ : “ಎಣ್ಣೆ” ಪ್ರಿಯರಿಗೆ ವಿಶೇಷ ಮಾಹಿತಿ.

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas