ಉಲ್ಲೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ದತ್ತು ನಿಧಿ ನೀಡಲಾಯಿತು .ಈ ಸಂದರ್ಭದಲ್ಲಿ ಅತಿಥಿ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಭಾರತ್ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆರ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ಶೇಖರ್ ಶಾಂತಿ ,ಅರ್ಚಕರಾದ ದಿನೇಶ್ ಶಾಂತಿ, ವ್ಯವಸ್ಥಾಪಕರಾದ ಧನಂಜಯ ಶಾಂತಿ, ಕೋಶಾಧಿಕಾರಿ ಜಯರಾಮ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರೊಫೆಸರ್ ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು