ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ಪಶ್ಚಿಮ ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಡೊಂಬಿವಲಿ ಪಶ್ಚಿಮದ ಶಂಕರ ಮಂದಿರದಲ್ಲಿ ಮಂಡಳಿ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಪಾನಕ ಸೇವೆಯು ನಡೆಯುತ್ತಿದ್ದು, ಈ ವರ್ಷವೂ ನಡೆಯಲಿರುವುದು.
ಡೊಂಬಿವಲಿ ಪರಿಸರದ ಎಲ್ಲಾ ತುಳು ಕನ್ನಡಿಗ ಸಂಸ್ಥೆಗಳು ಮತ್ತು ಭಕ್ತಾದಿಗಳು ಆಗಮಿಸಿ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಮಂಡಳಿಯ ಪರವಾಗಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು
ಸರ್ವ ಸದಸ್ಯರು ವಿನಂತಿಸಿದ್ದಾರೆ.
ಶ್ರೀ ಸಾಯಿನಾಥ ಮಿತ್ರ ಮಂಡಳಿ