
ವಸಾಯಿ ಮಾ25. ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್ ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ ನಡೆಸಿದರು.
ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.