ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ
ದಕ್ಷಿಣ ಕನ್ನಡದ ಮೊದಲ ಮಹಿಳಾ ಸಾರಥ್ಯದ ತಂಡ ಮಂಗಳೂರು : ಮಸ್ಕಿರಿ ಕುಡ್ಲ ಅರ್ಪಿಸುವ ತುಳು ರಂಗಭೂಮಿಯಲ್ಲಿ ವಿಶೇಷ ರೀತಿಯಾ ರಂಗಪ್ರಯೋಗದಲ್ಲಿ ಮಿನುಗುತ್ತಿರುವ ಈ ವರ್ಷದ ಸೂಪರ್ ಹಿಟ್ ನಾಟಕ ಶಿರಡಿ ಸಾಯಿಬಾಬಾ ಮಂದಿರ...

