32 C
Mumbai
March 7, 2026
Mumbai News Kannada
ಸುದ್ದಿ

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ.





ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ
ಸಿ ಎಫ್ಎ ಎಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರೇಯ ಪ್ರೇಮಾನಂದ ಕುಲಾಲ್ ಕೊಡಿಕಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಕೋಡಿಕಲ್ ನಿವಾಸಿ. ಶ್ರೀ ವೀರನಾರಾಯಣ ಸೇವಾ ಟ್ರಸ್ಟಿನ ಅಧ್ಯಕ್ಷ ಪ್ರೇಮಾನಂದ ಕುಲಾಲ್
ಮತ್ತು ಸ್ರವಂತಿ ಪಿ ಕುಲಾಲ್ ದಂಪತಿಯ ಸುಪುತ್ರಿ.



Related posts

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk