32 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ





ಮಂಗಳೂರು ಎ 26.ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್  ಸಮಾಚಾರ ” ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.

ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಕಲಾವಿದರು ಹಾಗೂ ಪತ್ರಕರ್ತರ ಮಧ್ಯೆ ಉತ್ತಮ ಬಾಂಧವ್ಯ ಬೆಳೆದಿದೆ” ಎಂದು ಅವರು‌ ಹೇಳಿದರು.

 ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,  ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು. ‌ಕಾರ್ಯಕಾರಿ ಸಮಿತಿ ಸದಸ್ಯ‌ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

B. Dinesh Kulal

Mob.: 9821868674



Related posts

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk

ಡಹಾಣೂ ಬಂಟ್ಸ್ ಸಂಘದಿಂದ “ಕಾಂತಾರ” ಚಿತ್ರ ಪ್ರದರ್ಶನ.

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk