29 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ






ಹೆಜಮಾಡಿ ಕೋಡಿ, ಫಲಿಮಾರು ಹೊಸಾಗ್ಮೆ ಶ್ರೀ ಸೀತಾರಾಮ ಭಜನಾ ಮಂದಿರದ ಶ್ರೀ ಸೀತಾರಾಮ ದೇವರ ಮೂರ್ತಿ ಪ್ರತಿಷ್ಟಾ ದಿನಾಚರಣೆ, 91ನೇ ವಾರ್ಷಿಕ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮವು ಮೇ 1,ಗುರುವಾರ ರಂದು ನಡೆಯಲಿದೆ.
ಕಾರ್ಯಕ್ರಮಗಳ ವಿವರ :
ಮೇ 1, ಗುರುವಾರ ಬೆಳ್ಳಿಗ್ಗೆ 4.30 ಗಂಟೆಗೆ ಗಣಹೋಮ, ತೋರಣ ಸ್ಥಾಪನಾ
ಬೆಳ್ಳಿಗ್ಗೆ 5 ಗಂಟೆಗೆ ಪ್ರಾರ್ಥನೆ
ಗಂಟೆ 6ಕ್ಕೆ ಪುಣ್ಯಾಹ, ಪಂಚಾಮ್ರತ, ಅಭಿಷೇಕ, ನವಕ ಪ್ರಧಾನ ಹೋಮ, ಅಭಿಷೇಕ
ಬೆಳ್ಳಿಗ್ಗೆ 6.15ಕ್ಕೆ ಏಕಾಹ ಭಜನಾ ಕಾರ್ಯಕ್ರಮ ಆರಂಭ.
ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಹೂವಿನ ಪೂಜೆ
ಮಧ್ಯಾಹ್ನ 12.30ಕ್ಕೆ ಪಲ್ಲಪೂಜೆ, ಪ್ರಸಾದ ವಿತರಣೆ
ಮಧ್ಯಾಹ್ನ 1ರಿಂದ 3ರ ತನಕ ಮಹಾ ಅನ್ನ ಸಂತರ್ಪಣೆ.

ಭಕ್ತಾಭಿಮಾನಿಗಳು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು -ಮನ -ಧನಗಳಿಂದ ಸಹಕರಿಸಿ, ಪುಣ್ಯ ಕಾರ್ಯವನ್ನು ಯಶಸ್ವಿಯಾಗಿ ಜರಗಿಸಿ ಶ್ರೀ ಸೀತಾರಾಮ ದೇವರ ಕ್ರಪೆಗೆ ಪಾತ್ರರಾಗುವಂತ್ತೆ ಶ್ರೀ ಫಲಿಮಾರು ಮೊಗವೀರ ಮಹಾ ಸಭಾ ಫಲಿಮಾರು, ಫಲಿಮಾರು ಮೊಗವೀರ ಸಭಾ, ಮುಂಬಯಿ, ಶ್ರೀ ಸೀತಾರಾಮ ಸೇವಾ ಸಮಿತಿ ಫಲಿಮಾರು, ಫಲಿಮಾರು ಮೊಗವೀರ ಮಹಿಳಾ ಸಭಾ, ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು, ಇದರ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk