32 C
Mumbai
March 7, 2026
Mumbai News Kannada

Month : April 2025

ಸುದ್ದಿ

ಮುಲುಂಡ್‌ :    ಲ!  ಜಯರಾಮ್ ಮೂಲ್ಯ ನಿಧನ

Mumbai News Desk
  ಕುಲಾಲ ಸಂಘ ಮುಂಬಯಿ ಇದರ,ಪ್ರಾಪರ್ಟಿ ಅಭಿವೃದ್ಧಿ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ದಾನಿ ಲ |ಜಯರಾಮ್ ಮೂಲ್ಯ(79) ಅವರು ೨೬.೪.೨೦೨೫ ರಂದು  ಅನಾರೋಗ್ಯದಿಂದ ಅವರ ನಿವಾಸವಾದಶ್ರೀ ವರ್ಧನ್, ವಿಬಿ ಫಡಕೆ ರಸ್ತೆ, ಕೇಳ್ಕರ್ ಕಾಲೇಜು...
ಸುದ್ದಿ

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk
ಉಡುಪಿ: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉಪನ್ಯಾಸಕರ ಉಪಸ್ಥಿತಿಯಲ್ಲಿ ಜರಗಿತು. ನಿವೃತ್ತ ಉಪನ್ಯಾಸಕರಾದ ಡಾ| ಎಂ.ಆರ್.ಹೆಗಡೆ, ಡಾ| ಟಿ.ಎನ್.ರಾಮಕೃಷ್ಣ (TNR), ಮೋಹನ್ ಕಲ್ಲೂರಾಯರವರು ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮವು...
ಸುದ್ದಿ

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk
ಬ್ರಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿಲೇಪಾರ್ಲೆ ಪೂರ್ವದಲ್ಲಿರುವ ನೇಮೀನಾಥ್ ಕೋ- ಆಪರೇಟಿವ್ ಹೌಸಿಂಗ್ ಸೊಸೈಟಿ ಆವರಣದಲ್ಲಿರುವ ಜೈನ ದೇವಾಲಯವನ್ನು ದ್ವಂಸಗೊಳಿಸಿದ ಒಂದು ವಾರದ ನಂತರ ನಾಗರಿಕ ಸಂಸ್ಥೆ ಬುಧವಾರ ರಾಮಕೃಷ್ಣ ಹೋಟೆಲಿಗೆ ಅನಧಿಕೃತ ನಿರ್ಮಾಣಕ್ಕಾಗಿ...
ಸುದ್ದಿ

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk
ಮುಂಬೈ ತುಳು ರಂಗಭೂಮಿಯ ಅಭಿನಯದ ನೆನಪುಗಳು ಬದುಕಿಗೆ ಸ್ಪೂರ್ತಿ : ಸುಂದರ್ ಮೂಡಬಿದ್ರಿ  ಮುಂಬೈಯ ಹಿರಿಯ ರಂಗ ಕಲಾವಿದ, ನಿರ್ದೇಶಕ ಲೇಖಕ,ಕುಲಾಲ ಸಮಾಜದ ಹಿರಿಯ ಮುಕ್ಸದಿ ಸುಂದರ್ ಮೂಡಬಿದ್ರಿ ಇವರ ವೈವಾಹಿಕ ಬದುಕಿನ 50ನೇ...
ಪ್ರಕಟಣೆ

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk
ಮುಂಬೈ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇದರ ಮಹಾರಾಷ್ಟ್ರ ರಾಜ್ಯ ಮುಂಬೈ ಘಟಕದ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 27 ಏಪ್ರಿಲ್ 2025 ರವಿವಾರದಂದು...
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ

Mumbai News Desk
ಕಲ್ಯಾಣ, 24/04/25: “ಕರ್ನಾಟಕ ನಮ್ಮ ಜನ್ಮಭೂಮಿಯಾದರೆ ಮಹಾರಾಷ್ಟ್ರ ನಮ್ಮ ಕರ್ಮಭೂಮಿ.ಹಾಗೆ ಕರ್ನಾಟಕ ರಾಜ್ಯೋತ್ಸವದೊಂದಿಗೆ ಮಹಾರಾಷ್ಟ್ರ ರಾಜ್ಯೋತ್ಸವವನ್ನೂ ಆಚರಿಸಬೇಕೆಂಬ” ಸಂಘದ ಸಲಹೆಗಾರ ಡಾ. ಸುರೇಂದ್ರ ಶೆಟ್ಟಿಯವರ ಆಶಯದಂತೆ ಕಳೆದ 10 ವರ್ಷಗಳಿಂದ ನಾವು ಆಚರಿಸುತ್ತಿದ್ದು, ಈ...
ಕ್ರೀಡೆ

ಕರುನಾಡ ಸಿರಿ ಸಂಸ್ಥೆ : ಯಶಸ್ವಿಯಾಗಿ ಸಂಪನ್ನಗೊಂಡ ಕ್ರಿಕೆಟ್ ಮಹೋತ್ಸವ

Mumbai News Desk
‘ಕರುನಾಡ ಸಿರಿ’ ಸಂಸ್ಥೆಯು ದಿನಾಂಕ 20 ಏಪ್ರಿಲ್ 2025 ರಂದು ಸ್ಯಾಂತಾಕ್ರೂಜ್ ನ ಮಿಲನ್ ಸಬ್ ವೇ ಬಳಿಯ ಲಯನ್ಸ್ ಕ್ಲಬ್ ಮೈದಾನದಲ್ಲಿ ಕ್ರಿಕೆಟ್ ಮಹೋತ್ಸವವನ್ನು ವಿಜೃಂಭಣೆಯಿಂದ ಆಯೋಜಿಸಿತ್ತು. ಮಕ್ಕಳಿಗೆ ಹಾಗೂ ಹಿರಿಯರಿಗಾಗಿ ಕ್ರಿಕೆಟ್...
ಮುಂಬಯಿ

ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ತುಳು ದಿನಾಚರಣೆ,ಬಾಷೆ ನಶಿಸಿದಲ್ಲಿ ನಾವು ಸುರಕ್ಷಿತರು ಎನ್ನಲಾಗುದಿಲ್ಲ – ಶಿಮಂತೂರು ಚಂದ್ರಹಾಸ ಸುವರ್ಣ

Mumbai News Desk
ಮುಂಬಯಿ : ತುಳು ಬಾಷೆ ಇತರ ಬಾಷೆಗೆ ಹೋಲಿಸಿದಲ್ಲಿ ಅತೀ ಸುಂದರವಾದ ಬಾಷೆ. ತುಳು ಬಾಷೆ ಯ ರಕ್ಷಣೆ ಪ್ರತಿಯೊಬ್ಬ ತುಳುವರ ಕರ್ತವ್ಯ. ಯಾವುದೇ ಬಾಷೆ ಸತ್ತಲ್ಲಿ ಜನರು ಸುರಕ್ಷಿತರು ಎನ್ನಲಾಗುದಿಲ್ಲ. ಪರಶುರಾಮ ಶೃಷ್ಟಿಯ...
ಮುಂಬಯಿ

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಶಹಡ್ ಬಿರ್ಲಾಗೇಟ್ 63 ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk
ಶ್ರೀ ಮೂಕಾಂಬಿಕಾ ದೇವಿಯ ಕೃಪೆಯಿಂದ ಜೀವನ ದಲ್ಲಿ ಯಶಸ್ಸನ್ನು ಕಂಡಿದ್ದೇನೆ – ಅರುಣೋದಯ ರೈ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿಕಲ್ಯಾಣ್ ಎ. 21: ನಾನು ಮಹಾನಗರಕ್ಕೆ ಅಗಮಿಸಿ  ಮುಂಬಯಿಯ ಮೊದಲ ದಿನವನ್ನು ಈ ಪ್ರದೇಶದಲ್ಲಿ...