ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ
ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರಿನಡಾ. ಎನ್ ಎಸ್ ಎ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ...

