ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ
ಸುದೀರ್ಘ 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಬಿಸಿಬಿಸಿ ಚರ್ಚೆ ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆ ರಾಜ್ಯಸಭೆಯು ವಕ್ಫ್ (ತಿದ್ದುಪಡಿ) ಮಸೂದೆ, 2025 ನ್ನು ಅಂಗೀಕರಿಸಿತು. ರಾಜ್ಯಸಭೆಯಲ್ಲಿ, ಮಸೂದೆಯ ಪರವಾಗಿ 128...

