32 C
Mumbai
March 7, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.





ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ನ. 25ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ

Mumbai News Desk