27.7 C
Mumbai
July 23, 2026
Mumbai News Kannada
ಕರ್ನಾಟಕ

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ







ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಂಚಿನಗರ, ಇದರ ವಿದ್ಯಾರ್ಥಿನಿ,
ಶ್ರೀಷಾ ಜಯ ಪೂಜಾರಿ ಶೇ. 97.12 ಅಂಕ ಗಳಿಸಿದ್ದಾರೆ.
ಈಕೆ ಜಯ ನಾರಾಯಣ ಪೂಜಾರಿ ಪಡುಬಿದ್ರಿ ಪಾದೇಬೆಟ್ಟು, ಹಾಗೂ ವನಿತಾ ಜಯ ಪೂಜಾರಿ ಮುಡಾರು, ಕಾರ್ಕಳ ಅವರ ಸುಪುತ್ರಿ.



Related posts

ಮೈಸೂರು ದಸರಾದಲ್ಲಿ ಕಂಬಳ ವೈಭವ: ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ

Mumbai News Desk

ಕರ್ನಾಟಕ ರಾಜಕೀಯ ದಿಕ್ಸೂಚಿ: ಸಿದ್ದರಾಮಯ್ಯ ಅವರ ಉಪಾಹಾರ ಕೂಟ ಮತ್ತು ನಾಯಕತ್ವ ಬದಲಾವಣೆಯ ಆಂತರಿಕ ಚಿತ್ರಣ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕ: ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

Mumbai News Desk