32 C
Mumbai
March 7, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.





ಕಾಪು ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆ ಮೇ. 8ರಂದು, ಬೆಳಿಗ್ಗೆ ಕಾಪು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು.
ತಾಲೂಕು ಸಭೆಯ ಮುಖ್ಯವಾದ ವಿಷಯ ಗಳನ್ನು ಸಮಾಲೋಚನೆ ನಡೆಸುವುದಕ್ಕಾಗಿ ಕಾಪು ಗ್ಯಾರಂಟಿಯಲ್ಲಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಡಾ/ ಪ್ರತಿಭಾ.ತಹಶೀಲ್ದಾರು ಕಾಪು ತಾಲೂಕು ಹಾಜರಾದದ್ದು ಉಪಯುಕ್ತ ಮಾಹಿತಿಗಳನ್ನು ಸದಸ್ಯರೊಂದಿಗೆ ಚರ್ಚಿಸಿ ‌ಹಾಗೂ ಕುಂದು ಕೊರತೆ ಬಗ್ಗೆ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಶ್ರೀ ಜೇಮ್ಸ್ ಡಿಸೋಜ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ವಿವಿಧ ಯೋಜನೆಗಳ ಅಧಿಕಾರಿಗಳು ಹಾಗೂ, ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.



Related posts

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.

Mumbai News Desk

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk

ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ 

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk

ಮಂಗಳೂರು ಕುಲಾಲ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸುಧಾರಕ ಸಂಘ ಪುಣೆ ಸದಸ್ಯರಿಗೆ ಆಹ್ವಾನ

Mumbai News Desk