30.5 C
Mumbai
June 8, 2026
Mumbai News Kannada
ಮುಂಬಯಿ

HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ 90 ಶೇಕಡಾ ಅಂಕ





2024 _2025 ಶೈಕ್ಷಣಿಕ ವರುಷದ
HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ
90 ಶೇಕಡಾ ಅಂಕಗಳನ್ನು ಪಡೆದಿದ್ದಾಳೆ..
ಇವಳು ಕಲ್ಯಾಣ್ ಬಿರ್ಲಾ ಕಾಲೇಜು ವಿದ್ಯಾರ್ಥಿನಿ.
ಕಲ್ಯಾಣ್ ನಿವಾಸಿ
ಶಹಾಡ್ ಮೂಕಾಂಬಿಕಾ ದೇವಿ ದೇವಸ್ಥಾನ ದ ಗೌ/ ಕಾರ್ಯದರ್ಶಿ ಬೇಳಂಜೆ ಜಗದೀಶ್ ಶೆಟ್ಟಿ ಮತ್ತು ಆಲೂರು ಗೋಳಿಕಟ್ಟೆ ಜ್ಯೋತಿ ಶೆಟ್ಟಿಯವರ ಪುತ್ರಿ.



Related posts

ಕುಮಾರ ಕ್ಷತ್ರಿಯ ಸಂಘ ಮುಂಬೈ ಅರವತ್ತನೇ ವಾರ್ಷಿಕ ಸತ್ಯನಾರಾಯಣ ಮಹಾ ಪೂಜೆ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಯುವಕರು ದೇಶಪ್ರೇಮ ಹಾಗು ಸಾಮಾಜಿಕ ಹೊಣೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕಾರ್ಯಧ್ಯಕ್ಷ ಕೆ ಎಚ್ ದೇಶಪಾಂಡೆ ಕರೆ: ಜೆ.ವಿ.ಎಂ. ಮೆಹತಾ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಮದರ್ ಇಂಡಿಯಾ ದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ನಿರಂತರವಾಗಿರಲಿ -ಸುರೇಂದ್ರ ಪೂಜಾರಿ ಮುಂಬೈ :

Mumbai News Desk

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿದ ಆರ್ ಬಿ ಐ – ಆತಂಕದಲ್ಲಿ ಗ್ರಾಹಕರು

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಭಾರತ್ ಬ್ಯಾಂಕಿನ ಭಾಯಂದರ್ ಶಾಖೆಯಲ್ಲಿ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆ.

Mumbai News Desk