32 C
Mumbai
March 7, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ನಾಲಾಸೋಪಾರ ಗುರುಕೃಪಾ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರದ್ಧಾ ಗಣೇಶ್ ನಾಯ್ಕಗೆ ಶೇ 95.60ಅಂಕ ಲಭಿಸಿದೆ.
ಈಕೆ ನಾಲಾಸೋಪಾರ ನಿವಾಸಿ ಮೂಲತ: ಕುಂದಾಪುರ ಮುಳ್ಳೆಕಟ್ಟೆ ಮಂಕಿಯ ಗಣೇಶ್ ಕೃಷ್ಣ ನಾಯ್ಕ ಹಾಗೂ ಲಕ್ಷ್ಮೀ ಗಣೇಶ್ ನಾಯ್ಕ ಅವರ ಸುಪುತ್ರಿ. ಇವರ ಸಾಧನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಥಾಣೆ ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಗೋಪಾಲ್ ಸುಭಾಷ್ ಚಂದನ್,ಮಾಜಿ ಅಧ್ಯಕ್ಷ ಮಹಾಬಲ ಕುಂದರ್,
ಉದ್ಯಮಿ ಕಿಶೋರ್ ಬಂಗೇರ ಇವರು ಶುಭ ಕೋರಿದ್ದಾರೆ.



Related posts

ಶಹಾಡ್‌ ಶ್ರೀ ಮೂಕಾಂಬಿಕಾ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನ

Mumbai News Desk

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗ ನವರಾತ್ರಿ ಉತ್ಸವ ಸಂಭ್ರಮ. ದಾಂಡಿಯಾ .

Mumbai News Desk

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ, ಸಾಧಕರಿಗೆ ಸನ್ಮಾನ

Mumbai News Desk

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk