October 21, 2026
Mumbai News Kannada
ಮುಂಬಯಿ

SSC ಪರೀಕ್ಷೆ ಯಲ್ಲಿ ನಿಶಾನ್ ಜಗದೀಶ್ ಶೆಟ್ಟಿ 96.20(97) ಶೇಕಡಾ ಅಂಕ



2024/25 ಶೈಕ್ಷಣಿಕ ವರುಷದ SSC ಪರೀಕ್ಷೆ ಯಲ್ಲಿ
ನಿಶಾನ್ ಜಗದೀಶ್ ಶೆಟ್ಟಿ
96.20(97) ಶೇಕಡಾ ಅಂಕದೊಂದಿಗೆ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ.
ಕಲ್ಯಾಣ್ ನ ಸೈಂಟ್ ಲಾರೆನ್ಸ್ ಶಾಲೆಯ ವಿದ್ಯಾರ್ಥಿ,
ಕಲ್ಯಾಣ್ ನಿವಾಸಿ, ಶಹಾಡ್ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಗೌ/ಕಾರ್ಯದರ್ಶಿ ಬೇಳಂಜೆ ಜಗದೀಶ್ ಶೆಟ್ಟಿ ಮತ್ತು ಆಲೂರು ಗೋಳಿಕಟ್ಟೆ ಜ್ಯೋತಿ ಶೆಟ್ಟಿಯವರ ಪುತ್ರ.



Related posts

ಮಂಜೇಶ್ವರದ ಸೊಸೆ ಮುಂಬಯಿ ಮನಪಾ ಸದಸ್ಯೆ : 25ನೇ ವಾರ್ಡ್ ನಿಂದ ನಿಶಾ ಪರುಳೇಕರ್ – ಬಂಗೇರ ಆಯ್ಕೆ

Mumbai News Desk

ಬಂಟರ ಸಂಘ, ಮುಂಬಯಿ: ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಮಾತಾ ಕಿ ಚೌಕಿ ಭಕ್ತಿ ಪ್ರಧಾನ ಕಾರ್ಯಕ್ರಮ

Mumbai News Desk

ಗೊರೇಗಾಂವ್: ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಇದರ 41ನೇ ವಾರ್ಷಿಕ ಮಹಪೂಜೆ ಸಂಪನ್ನ

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk