July 23, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ







2024/25 ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ 10 ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಕಲ್ಯಾಣ್ ವಾಣಿ ವಿದ್ಯಾಲಯದ ವಿದ್ಯಾರ್ಥಿನಿ ಅದಿತಿ ಆರ್ ಶೆಟ್ಟಿ ಯವರು ಶೇಕಡಾ 96.20 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು.
ಇವರು ಕಲ್ಯಾಣ್ ನ ನಿವಾಸಿ ಆಲೂರು ಗೋಳಿಕಟ್ಟೆ ರವಿ ಶೆಟ್ಟಿ ಮತ್ತು ಕುಂದಾಪುರ ತಲ್ಲೂರು ವಿದ್ಯಾ ಶೆಟ್ಟಿ ದಂಪತಿಗಳ ಪುತ್ರಿ.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ, ಮೀರಾ-ಭಾಯಂದರ್ ಶಾಖೆಯಿಂದ ಪ್ರತಿಭಾ ಪುರಸ್ಕಾರ ಮತ್ತು ‘ಆಟಿಡೊಂಜಿ ಕೂಟ’

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಲ್ಲಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಧನ ಸಹಾಯ ವಿತರಣೆ ಹಾಗೂ ಟಾಟಾ ಐಐಎಸ್ – ಸಂಜೀವಿನಿ ಲೋಕಾರ್ಪಣೆ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆ ಆಚರಣೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮ ಪೂಜೆ.

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk