25 C
Mumbai
March 7, 2026
Mumbai News Kannada
ಕರ್ನಾಟಕ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಶಾಂಕ್ ಎಸ್ ಶೆಟ್ಟಿಗೆ ಶೇಕಡಾ 97 ಅಂಕ





2024/25 ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ನಾಗೂರು ಸಂದಿಪನ್ ಶಾಲೆಯ ವಿದ್ಯಾರ್ಥಿ ಶಶಾಂಕ್ ಎಸ್ ಶೆಟ್ಟಿ ಶೇಕಡಾ 97 ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು

ಇವರು ಆಲೂರು ಗೋಳಿಕಟ್ಟೆ ಸೀತಾರಾಮ್ ಶೆಟ್ಟಿ ಮತ್ತು ಕಾಲ್ತೋಟ ಶೋಭಾ ಶೆಟ್ಟಿ ದಂಪತಿಗಳ ಪುತ್ರ.



Related posts

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಸುಶ್ಮಿತಾ ಯು ಪೂಜಾರಿ ಗೆ ಶೇ.99.20 ಅಂಕ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk